Bible Language

Isaiah 58:12 (NLV) New Life Verson

Versions

KNV   ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
ERVKN   ಬಹಳ ವರುಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.
IRVKN   ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು.
ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ;
“ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ”
ಎಂಬ ಬಿರುದುಗಳು ನಿಮಗುಂಟಾಗುವವು.