Bible Language

Isaiah 7:13 (NLV) New Life Verson

Versions

KNV   ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ERVKN   ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.
IRVKN   ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?