Bible Language

Isaiah 7:20 (NLV) New Life Verson

Versions

KNV   ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
ERVKN   ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ರೋಮವನ್ನೂ ಗಡ್ಡವನ್ನೂ ಬೋಳಿಸಿಬಿಡುವನು.
IRVKN   ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ
ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.