Bible Language

Jeremiah 2:30 (NLV) New Life Verson

Versions

KNV   ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ERVKN   “ಯೆಹೂದದ ಜನರೇ ನಾನು ನಿಮ್ಮನುಐ ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಘರಲಿಲ್ಲ. ನಿಮ್ಮಲ್ಲಿಗೆ ಘಂದ ಪ್ರವಾದಿಗಳನುಐ ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನುಐ ಕೊಂದುಹಾಕಿದಿರಿ.”
IRVKN   ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ.
ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”