Bible Language

Jeremiah 2:5 (NLV) New Life Verson

Versions

KNV   ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ERVKN   ಯೆಹೋವನು ಹೀಗೆನುಐತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನಐನುಐ ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನುಐ ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.
IRVKN   ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?