Bible Language

Jeremiah 31:37 (NLV) New Life Verson

Versions

KNV   ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನುಐತ್ತಾನೆ: “ನಾನು ಇಸ್ರೇಲ್ ಸಂತತಿಯವರನುಐ ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನುಐ ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನುಐ ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನುಐ ನಿರಾಕರಿಸಿದರೂ ನಿರಾಕರಿಸಘಹುದು.” ಇದು ಯೆಹೋವನ ಸಂದೇಶ.
IRVKN   ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ,
ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ,
ನಾನು ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ. PS