Bible Language

Job 10:15 (NLV) New Life Verson

Versions

KNV   ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
ERVKN   ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.
IRVKN   ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ,
ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.