Bible Language

Job 11:10 (NLV) New Life Verson

Versions

KNV   ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
ERVKN   “ದೇವರು ನಿನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಎಳೆದುಕೊಂಡು ಬರುವುದಾದರೆ ಆತನನ್ನು ತಡೆಯಬಲ್ಲವರು ಯಾರು?
IRVKN   ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ,
ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?