Bible Language

Job 11:3 (NLV) New Life Verson

Versions

KNV   ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
ERVKN   ಯೋಬನೇ, ಅರ್ಥರಹಿತವಾದ ನಿನ್ನ ಮಾತುಗಳಿಗೆ ನಮ್ಮಲ್ಲಿ ಉತ್ತರವೇ ಇಲ್ಲವೆಂದು ಆಲೋಚಿಸಿಕೊಂಡಿರುವೆಯಾ? ನೀನು ದೇವರನ್ನು ಅಪಹಾಸ್ಯ ಮಾಡುವಾಗ ಯಾರೂ ನಿನ್ನನ್ನು ಎಚ್ಚರಿಸುವುದಿಲ್ಲ ಎಂದುಕೊಂಡಿರುವಿಯಾ?
IRVKN   ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ?
ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ?