Bible Language

Job 13:21 (NLV) New Life Verson

Versions

KNV   ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
ERVKN   ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ.
IRVKN   ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು,
ನಿನ್ನ ಭಯವು ನನ್ನನ್ನು ಹೆದರಿಸದಿರಲಿ.