Bible Language

Job 20:10 (NLV) New Life Verson

Versions

KNV   ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
ERVKN   ದುಷ್ಟನು ಬಡವರಿಂದ ಕಸಿದುಕೊಂಡದ್ದನ್ನು ಅವನ ಮಕ್ಕಳು ಕೊಡಬೇಕಾಗುವುದು. ದುಷ್ಟನ ಸ್ವಂತ ಕೈಗಳೇ ಅವನ ಐಶ್ವರ್ಯವನ್ನು ಹಿಂದಕ್ಕೆ ಕೊಡಬೇಕಾಗುವುದು.
IRVKN   ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು.
ಅವನು ತನ್ನ ಕೈಯಿಂದಲೇ * ತನ್ನ ಕೈಯಿಂದಲೇ ಅಥವಾ ತನ್ನ ಮಕ್ಕಳ ಕೈಯಿಂದಲೇ. ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.