Bible Language

Job 35:13 (NLV) New Life Verson

Versions

KNV   ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.
ERVKN   ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ.
IRVKN   ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.