Bible Language

Job 38:41 (NLV) New Life Verson

Versions

KNV   ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
ERVKN   ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರುವ ಅವುಗಳ ಮರಿಗಳು ದೇವರಿಗೆ ಮೊರೆಯಿಡುವಾಗ ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು?
IRVKN   ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ,
ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?” PE