Bible Language

Job 39:13 (NLV) New Life Verson

Versions

KNV   ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
ERVKN   “ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ.
IRVKN   ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು,
ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?