Bible Language

Job 39:7 (NLV) New Life Verson

Versions

KNV   ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
ERVKN   ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ.
IRVKN   ಅದು ಊರುಗದ್ದಲವನ್ನು ಧಿಕ್ಕರಿಸಿ,
ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.