Bible Language

Job 40:15 (NLV) New Life Verson

Versions

KNV   ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
ERVKN   “ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ.
IRVKN   ನಿನ್ನಂತೆ ನನ್ನ ಸೃಷ್ಟಿಯಾಗಿರುವ * ಮೂಲತಃ ಬೆಹೆಮೋತ್ ಅಂದರೆ ದೈತ್ಯಕಾರದ ಮೃಗ. ನೀರಾನೆಯನ್ನು ನೋಡು;
ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.