Bible Language

Jonah 2:3 (NLV) New Life Verson

Versions

KNV   ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
ERVKN   “ನೀನು ನನ್ನನ್ನು ಸಮುದ್ರಕ್ಕೆ ಎಸೆದಿ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. ನಾನು ಕೆಳಗೆ, ಕೆಳಗೆ ಆಳವಾದ ಸ್ಥಳಕ್ಕೆ ಹೋದೆನು. ನನ್ನ ಸುತ್ತಲೂ ಸಮುದ್ರ, ನೀರು ತುಂಬಿದ್ದವು.
IRVKN   ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ;
ಪ್ರವಾಹವು ನನ್ನನ್ನು ಸುತ್ತಿಕೊಂಡಿತು;
ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು