Bible Language

Joshua 14:8 (NLV) New Life Verson

Versions

KNV   ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
ERVKN   ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ.
IRVKN   ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.