Bible Language

Joshua 24:7 (NLV) New Life Verson

Versions

KNV   ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
ERVKN   ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.
IRVKN   ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.