Bible Language

Judges 19:24 (NLV) New Life Verson

Versions

KNV   ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
ERVKN   ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು.
IRVKN   ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.