Bible Language

Judges 19:5 (NLV) New Life Verson

Versions

KNV   ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
ERVKN   ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು.
IRVKN   ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು