Bible Language

Judges 20:21 (NLV) New Life Verson

Versions

KNV   ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.
ERVKN   ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು.
IRVKN   ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. PEPS