Bible Language

Judges 20:35 (NLV) New Life Verson

Versions

KNV   ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
ERVKN   ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇಪ್ಪತೈದು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು.
IRVKN   ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು. PS