Bible Language

Judges 20:4 (NLV) New Life Verson

Versions

KNV   ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.
ERVKN   ಆಗ, ಕೊಲೆಗೀಡಾದ ಸ್ತ್ರೀಯ ಗಂಡನಾದ ಲೇವಿಯನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ಉಪಪತ್ನಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ರಾತ್ರಿ ಇಳಿದುಕೊಂಡೆವು.
IRVKN   ಹತಳಾದ ಸ್ತ್ರೀಯ ಗಂಡನಾದ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.