Versions
KNV ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
ERVKN ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನು ತನಗೆ ಸರಿತೋರಿದಂತೆ ಮಾಡುತ್ತಿದ್ದನು.
IRVKN ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. PE