Bible Language

Judges 2:13 (NLV) New Life Verson

Versions

KNV   ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ERVKN   ಇಸ್ರೇಲರು ಯೆಹೋವನನ್ನು ಅನುಸರಿಸದೆ ಬಾಳ್ ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ಪೂಜಿಸತೊಡಗಿದರು.
IRVKN   ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.