Bible Language

Judges 2:7 (NLV) New Life Verson

Versions

KNV   ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
ERVKN   ಯೆಹೋಶುವನು ಜೀವಂತವಿರುವವರೆಗೆ ಇಸ್ರೇಲರು ಯೆಹೋವನನ್ನು ಸೇವಿಸಿದರು. ಯೆಹೋಶುವನ ಮರಣಾನಂತರ ಬದುಕಿದ್ದ ಹಿರಿಯರ ಜೀವಮಾನದಲ್ಲಿಯೂ ಇಸ್ರೇಲರು ಯೆಹೋವನ ಸೇವೆಯನ್ನು ಮುಂದುವರಿಸಿಕೊಂಡು ಬಂದರು. ಹಿರಿಯರು ಇಸ್ರೇಲರಿಗಾಗಿ ಯೆಹೋವನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನೋಡಿದ್ದರು.
IRVKN   ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.