Bible Language

Judges 4 (NLV) New Life Verson

Versions

KNV   ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
ERVKN   ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.
IRVKN   {ದೆಬೋರಾ ಮತ್ತು ಬಾರಾಕ್} PS ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.