Bible Language

Judges 4:7 (NLV) New Life Verson

Versions

KNV   ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
ERVKN   ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.
IRVKN   ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’ ” ಅಂದಳು.