Bible Language

Judges 5:24 (NLV) New Life Verson

Versions

KNV   ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
ERVKN   ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು.
IRVKN   “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು.
ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.