Bible Language

Judges 6:10 (NLV) New Life Verson

Versions

KNV   ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
ERVKN   ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”8
IRVKN   ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’ ” ಅಂದನು. PEPS