Bible Language

Lamentations 5:4 (NLV) New Life Verson

Versions

KNV   ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
ERVKN   ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ.
IRVKN   ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ;
ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.