Bible Language

Leviticus 14:18 (NLV) New Life Verson

Versions

KNV   ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ERVKN   ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.
IRVKN   ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. PEPS