Bible Language

Leviticus 14:20 (NLV) New Life Verson

Versions

KNV   ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
ERVKN   ಬಳಿಕ ಯಾಜಕನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ರೀತಿಯಾಗಿ ಯಾಜಕನು ವ್ಯಕ್ತಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು.
IRVKN   ಅವನು ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. PEPS