Bible Language

Leviticus 14:27 (NLV) New Life Verson

Versions

KNV   ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
ERVKN   ತನ್ನ ಎಡಗೈಯಲ್ಲಿರುವ ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ಏಳುಸಲ ತನ್ನ ಬಲಗೈಯ ಬೆರಳಿನಿಂದ ಚಿಮಿಕಿಸುವನು.
IRVKN   ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.