Bible Language

Leviticus 14:57 (NLV) New Life Verson

Versions

KNV   ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
ERVKN   ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.”
IRVKN   ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು. PE