Versions
KNV ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
ERVKN ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.
IRVKN ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.