Bible Language

Leviticus 16:13 (NLV) New Life Verson

Versions

KNV   ಅವನು ಸಾಯದ ಹಾಗೆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
ERVKN   ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.
IRVKN   ಅವನು ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.