Bible Language

Leviticus 16:17 (NLV) New Life Verson

Versions

KNV   ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
ERVKN   ಆರೋನನು ಮಹಾ ಪವಿತ್ರಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡಲು ದೇವದರ್ಶನಗುಡಾರದೊಳಗೆ ಹೋದ ಸಮಯದಿಂದ ಅವನು ಬರುವ ತನಕ ಗುಡಾರದೊಳಗೆ ಯಾರೂ ಇರಕೂಡದು. ಆರೋನನು ಬರುವ ತನಕ ಯಾರೂ ಒಳಗೆ ಹೋಗಕೂಡದು. ಹೀಗೆ ಆರೋನನು ತನಗಾಗಿಯೂ ತನ್ನ ಕುಟುಂಬಕ್ಕಾಗಿಯೂ ಇಡೀ ಇಸ್ರೇಲ್ ಸಮೂಹಕ್ಕಾಗಿಯೂ ಪ್ರಾಯಶ್ಚಿತ್ತ ಮಾಡುವನು.
IRVKN   ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.