Bible Language

Leviticus 16:26 (NLV) New Life Verson

Versions

KNV   ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
ERVKN   “ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.
IRVKN   “ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.