Bible Language

Leviticus 16:27 (NLV) New Life Verson

Versions

KNV   ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
ERVKN   “ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು.
IRVKN   ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.