Bible Language

Leviticus 16:31 (NLV) New Life Verson

Versions

KNV   ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
ERVKN   ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ನಿಯಮ ಶಾಶ್ವತವಾದದ್ದು.
IRVKN   ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ. PEPS