Bible Language

Leviticus 17:6 (NLV) New Life Verson

Versions

KNV   ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
ERVKN   ಬಳಿಕ ಯಾಜಕನು ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN   ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.