Bible Language

Leviticus 18:4 (NLV) New Life Verson

Versions

KNV   ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು.
IRVKN   ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.