Bible Language

Leviticus 18:6 (NLV) New Life Verson

Versions

KNV   ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
ERVKN   “ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಾನೇ ಯೆಹೋವನು!
IRVKN   “ ‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.