Bible Language

Leviticus 1:2 (NLV) New Life Verson

Versions

KNV   ಇಸ್ರಾಯೇಲ್‌ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
ERVKN   “ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.
IRVKN   “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು. PEPS