Bible Language

Leviticus 1:4 (NLV) New Life Verson

Versions

KNV   ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
ERVKN   ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಸರ್ವಾಂಗಹೋಮವನ್ನು ಸ್ವೀಕರಿಸುವನು.
IRVKN   ಅವನು ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು. PEPS