Bible Language

Leviticus 20:5 (NLV) New Life Verson

Versions

KNV   ಆಗ ನಾನು ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ERVKN   ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.
IRVKN   ಆಗ ನಾನು ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು. PEPS