Bible Language

Leviticus 2:16 (NLV) New Life Verson

Versions

KNV   ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
ERVKN   ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.
IRVKN   ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು. PE