Bible Language

Leviticus 3:6 (NLV) New Life Verson

Versions

KNV   ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
ERVKN   “ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು.
IRVKN   “ ‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.